ಅಯಸ್ಕಾಂತ
ಗೋಚರ
ಅಯಸ್ಕಾಂತಎಂದರೆ ಕಾಂತತೆಯನ್ನು ಹೊಂದಿದ ವಸ್ತು. ಅಯಸ್ಕಾಂತಗಳು ಹಲವಾರು ಆಕಾರಗಳನ್ನು ಹೊಂದಿರುತ್ತವೆ. ಉದಾಹರಣೆಗೆ ಕುದುರೆಲಾಳದ ಆಕೃತಿ,ದಪ್ಪ ಚಪ್ಪಟೆಯಾಕಾರ, ಆಯತಾಕಾರ ಮುಂತಾದವುಗಳು.
ಉಪಯೋಗಗಳು
[ಬದಲಾಯಿಸಿ]ಇಂದಿನ ದಿನಗಳಲ್ಲಿ ಅಯಸ್ಕಾಂತಗಳು ಹಲವಾರು ಯಂತ್ರೋಪಕರಣಗಳಲ್ಲಿ ಉಪಯೋಗವಾಗುತ್ತದೆ. ಹೆಚ್ಚಿನ ಎಲ್ಲಾ ವಿದ್ಯುತ್ ಉಪಕರಣಗಳಲ್ಲಿ, ರೈಲ್ವೇ ಮೋಟಾರುಗಳಲ್ಲಿ,ಸಣ್ಣ ಸಣ್ಣ ಅಯಸ್ಕಾಂತಗಳು ಚಿತ್ರಗ್ರಹಣ(video) ಮತ್ತು ಶಬ್ಧಗ್ರಹಣ (Audio)ಸುರುಳಿಗಳಲ್ಲಿ ಉಪಯೋಗವಾಗುತ್ತದೆ.ದಿನ ಬಳಕೆಯ ರೇಡಿಯೋ,ದೂರದರ್ಶಕ,ದೂರವಾಣಿ ಗಳಲ್ಲಿ ಅಯಸ್ಕಾಂತವು ಚಿತ್ರ ಹಾಗೂ ದ್ವನಿಗ್ರಹಣಕ್ಕೆ ಉಪಯೋಗಿಸಲ್ಪಡುತ್ತದೆ.
ಬಾಹ್ಯ ಸಂಪರ್ಕಗಳು
[ಬದಲಾಯಿಸಿ]- Articles, tutorials and other educational information about magnets Archived 2008-10-07 ವೇಬ್ಯಾಕ್ ಮೆಷಿನ್ ನಲ್ಲಿ. National High Magnetic Field Laboratory
- Answers to several questions from curious kids about magnets Archived 2008-09-12 ವೇಬ್ಯಾಕ್ ಮೆಷಿನ್ ನಲ್ಲಿ.
- Magnetic units are discussed here Archived 2007-12-22 ವೇಬ್ಯಾಕ್ ಮೆಷಿನ್ ನಲ್ಲಿ.
- EU requires warning on toys containing magnets
- Information on Permanent Magnets
- About Magnets Archived 2012-05-27 ವೇಬ್ಯಾಕ್ ಮೆಷಿನ್ ನಲ್ಲಿ.
- International Magnetics Association Archived 2009-08-04 ವೇಬ್ಯಾಕ್ ಮೆಷಿನ್ ನಲ್ಲಿ.